ಬುಧವಾರ, ಸೆಪ್ಟೆಂಬರ್ 23, 2020
27 °C

ಹಿರಿಯೂರು | ಚಲಿಸುತ್ತಿದ್ದ ಬಸ್ ಬೆಂಕಿಗೆ ಆಹುತಿ

ಚಲಿಸುತ್ತಿದ್ದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಬಳಿ ಬುಧವಾರ ನಸುಕಿನಲ್ಲಿ ನಡೆದಿದೆ.