ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಬಜೆಟ್ 2023ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ್ದಾರೆ. ಒಂದು ಕಡೆ ವಿಧಾನಸಭಾ ಚುನಾವಣೆ, ಮತ್ತೊಂದು ಕಡೆ ಬಿಬಿಎಂಪಿ ಚುನಾವಣೆ, ಹೀಗಾಗಿ ಬೆಂಗಳೂರಿಗೆ ಭರಪೂರ ಕೊಡುಗೆ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಹೀಗಾಗಿ ಮಹಿಳಾ ಸುರಕ್ಷತೆ, ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಮುಂತಾದ ಘೋಷಣೆಗಳೊಂದಿಗೆ ಬೆಂಗಳೂರು ಸಮಗ್ರ ಅಭಿವೃದ್ಧಿಗೆ 2023-24ನೇ ಸಾಲಿಗೆ ಒಟ್ಟು 9,698 ಕೋಟಿ ರೂ. ಗಳ ಅನುದಾನ ಘೋಷಿಸಲಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ..
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.