ಶುಕ್ರವಾರ, ಮಾರ್ಚ್ 31, 2023
23 °C

VIDEO | ಕೇಂದ್ರ ಬಜೆಟ್‌–2023: ಹಿರಿಯ ನಾಗರಿಕರು–ಮಹಿಳೆಯರಿಗೆ ಸಿಕ್ಕಿದ್ದೇನು ?

ಕೋವಿಡ್‌ ಬಿಕ್ಕಟ್ಟು ದೇಶವನ್ನೆ ಸಂಕಷ್ಟಕ್ಕೆ ದೂಡಿತ್ತು. ಅದರಲ್ಲಿಯೂ ಹಿರಿಯ ನಾಗರಿಕರಿಗಂತೂ ಆ ಮೂರು ವರ್ಷ ಕಷ್ಟಕರವಾಗಿತ್ತು. ಈ ನಿಟ್ಟಿನಲ್ಲಿ, ಹಿರಿಯ ನಾಗರಿಕರನ್ನು ಗಮನದಲ್ಲಿ ಇಟ್ಟುಕೊಂಡು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಬಾರಿಯ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...