VIDEO | ಕೇಂದ್ರ ಬಜೆಟ್: ಕರ್ನಾಟಕದ ನಿರೀಕ್ಷೆ ಹುಸಿಯಾಯಿತೇ?
2023–24 ನೇ ಸಾಲಿನ ಕೇಂದ್ರ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕಕ್ಕೆ ಭರ್ಜರಿ ಕೊಡುಗೆಗಳು ಸಿಗಬಹುದು ಎನ್ನುವ ನಿರೀಕ್ಷೆ ಸಹಜವಾಗಿಯೇ ಇತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್ ಹೇಗಿದೆ ಎನ್ನುವ ವಿಶ್ಲೇಷಣೆ ಇದು...
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...