ಶುಕ್ರವಾರ, ಮಾರ್ಚ್ 31, 2023
22 °C

VIDEO | 2023ರ ಕೇಂದ್ರ ಬಜೆಟ್‌ ನಂತರ ವೈಯಕ್ತಿಕ ತೆರಿಗೆ ಲೆಕ್ಕಾಚಾರ ಹೇಗೆ ?

2023–24ನೇ ಸಾಲಿನ ಬಜೆಟ್‌ ಮಂಡಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವೈಯಕ್ತಿಕ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಐದು ಪ್ರಮುಖ ಬದಲಾವಣೆ ಮಾಡಿದ್ದಾರೆ. ಆದಾಯ ತೆರಿಗೆ ಮಿತಿಯನ್ನು 7 ಲಕ್ಷಕ್ಕೂ ಏರಿಸಿದ್ದರೂ, ಹೊಸ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆ. ಇದರಿಂದ, ಈ ಬಜೆಟ್‌ ಉಳಿತಾಯ ಅಥವಾ ಹೂಡಿಕೆಗಿಂತ ಖರ್ಚು ಮಾಡುವ ಪ್ರವೃತ್ತಿಯನ್ನು ಉತ್ತೇಜಿಸುತ್ತಿದೆ ಎಂಬ ಟೀಕೆಗಳೂ ವ್ಯಕ್ತವಾಗುತ್ತಿವೆ. ಒಟ್ಟಾರೆ, ಹೊಸ ಘೋಷಣೆ ನಂತರ, ವೈಯಕ್ತಿಕ ತೆರಿಗೆ ಲೆಕ್ಕಾಚಾರದ ಮಾಹಿತಿ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...