ಮಂಗಳವಾರ, ಮಾರ್ಚ್ 21, 2023
29 °C

VIDEO | ವಿದ್ಯಾರ್ಥಿಗಳು ಮತ್ತು ಯುವಜನತೆಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? | Union Budget 2023

ಕರ್ನಾಟಕದ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಶೇ 44 ರಷ್ಟು ವಿದ್ಯಾರ್ಥಿಗಳಿಗೆ ವರ್ಣಮಾಲೆಯೇ ಗೊತ್ತಿಲ್ಲ ಎಂದು ASER ವರದಿ ಬಂದ ಬೆನ್ನಲ್ಲೇ ಇದೀಗ, ಮಕ್ಕಳು ಮತ್ತು ಯುವಜನತೆಯ ಶೈಕ್ಷಣಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ನ್ಯಾಷನಲ್‌ ಡಿಜಿಟಲ್‌ ಲೈಬ್ರರಿಯನ್ನು ಸ್ಥಾಪಿಸುವುದಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಅವರು 2023–24ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...