ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರದಲ್ಲಿ ಕೋವಿಡ್‌ನಿಂದ ಗುಣಮುಖರಾದವರಿಗೆ ಸಂಭ್ರಮದ ಬೀಳ್ಕೊಡುಗೆ

Last Updated 12 ಏಪ್ರಿಲ್ 2020, 11:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಐದು ಮಂದಿಯನ್ನು ಭಾನುವಾರ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಗುಣಮುಖರಾದವರನ್ನು ಚಪ್ಪಾಳೆ ಮೂಲಕ ಸ್ವಾಗತಿಸಿ, ವೈದ್ಯಾಧಿಕಾರಿಗಳು ಹಣ್ಣುಹಂಪಲು, ಹೂಗುಚ್ಛ ನೀಡಿ ಬೀಳ್ಕೊಟ್ಟದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT