ಮಂಗಳವಾರ, ಏಪ್ರಿಲ್ 20, 2021
32 °C

ನೋಡಿ: ನಿಮಿಷಾಂಬಾ ದೇವಿ ಸನ್ನಿಧಿಯಲ್ಲಿ ಮಾಘ ಸ್ನಾನ

ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿದರೆ ಪುಣ್ಯಪ್ರಾಪ್ತಿ ಎಂಬ ಪ್ರತೀತಿ ಶ್ರೀರಂಗಪಟ್ಟಣ ತಾಲ್ಲೂಕು, ಗಂಜಾಂ ಗ್ರಾಮ, ಕಾವೇರಿ ನದಿ ತೀರದಲ್ಲಿರುವ ನಿಮಿಷಾಂಬಾ ದೇವಿ ದೇವಾಲಯ ನದಿಯಲ್ಲಿ ಸ್ನಾನ ಮಾಡಿ ದೇವಾಲಯದಲ್ಲಿ ದೇವರ ದರ್ಶನ ಪಡೆದರು. ರಾಜ್ಯ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. 

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...