ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕಲಬುರಗಿ: ಸಿದ್ಧರಾಮ ಶಿವಯೋಗಿಗಳ ರಥೋತ್ಸವ ಸಂಭ್ರಮ

Last Updated 13 ಫೆಬ್ರುವರಿ 2023, 4:37 IST
ಅಕ್ಷರ ಗಾತ್ರ

ಕಲಬುರಗಿಯ ಜಿಡಗಾ ಗ್ರಾಮದಲ್ಲಿ ಲಿಂಗೈಕ್ಯ ಸಿದ್ಧರಾಮ ಶಿವಯೋಗಿಗಳ 19ನೇ ಪುಣ್ಯಾರಾಧನೆಯ ರಥೋತ್ಸವವು ಭಾನುವಾರ ನಡೆಯಿತು. ಪೀಠಾಧಿಪತಿ ಡಾ.ಮುರುಘರಾಜೇಂದ್ರ ಸ್ವಾಮೀಜಿ ಮಹಾ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT