ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಆಚರಣೆ

Last Updated 11 ಮಾರ್ಚ್ 2021, 5:15 IST
ಅಕ್ಷರ ಗಾತ್ರ

ಮಹಾಶಿವರಾತ್ರಿ ಆಚರಣೆ ಸಂಬಂಧ ಗವಿಪುರದ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಗುರುವಾರ ಮುಂಜಾನೆಯಿಂದಲೇ ರುದ್ರಾಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯುತ್ತಿವೆ. ವಿಶೇಷ ಪೂಜೆ, ಪುನಸ್ಕಾರ ಮತ್ತು ಬಿಲ್ವ ಪತ್ರೆ ಅರ್ಪಣೆ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಿಗೆ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರಿಗೆ ವಿಶೇಷ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT