ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ರಾಹಿಂ ಸುತಾರ ಸಂದರ್ಶನ| ಧರ್ಮಗುರುಗಳಿಗೆ ಸಾಮರಸ್ಯದ ತರಬೇತಿ ಬೇಕು

Last Updated 5 ಫೆಬ್ರುವರಿ 2022, 3:45 IST
ಅಕ್ಷರ ಗಾತ್ರ

ಇಬ್ರಾಹಿಂ ಸುತಾರ, ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಹೆಣಗಿದವರು. ಉತ್ತರ ಕರ್ನಾಟಕದ ನೆಲದಲ್ಲಿ ಸೂಫೀ ಸಂತರ ಪರಂಪರೆಯನ್ನು ಮುಂದುವರಿಸಿದವರು. ಕುರಾನ್ ಅಲ್ಲದೆ ಭಗವದ್ಗೀತೆ, ಶರಣ ತತ್ವ, ಬಸವ ತತ್ವ, ವೇದ ಉಪನಿಷತ್ ಗಳನ್ನು ಅಧ್ಯಯನ ಮಾಡಿ ಎಲ್ಲ ಧರ್ಮಗಳ ಸಾರವೂ ಒಂದೇ ಎಂದು ತಿಳಿದವರು ಮತ್ತು ಅದರ ಪ್ರಚಾರಕ್ಕೆ ಟೊಂಕ ಕಟ್ಟಿ ನಿಂತವರು. ಕನ್ನಡದ ಕಬೀರ ಎಂದೇ ಖ್ಯಾತರಾದ ಇಬ್ರಾಹಿಂ ಸುತಾರ ಅವರು ಇತ್ತೀಚೆಗೆ ಮಹಾಲಿಂಗಪುರದಲ್ಲಿ ‘ಪ್ರಜಾವಾಣಿ ಭಾನುವಾರದ ಪುರವಣಿ’ಗಾಗಿ ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರೊಂದಿಗೆ ಮಾತಿಗೆ ಸಿಕ್ಕರು. ಅವರ ಜೊತೆ ನಡೆಸಿದ ಮಾತುಕತೆಯ ವಿಡಿಯೊ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT