ಬುಧವಾರ, ಮಾರ್ಚ್ 29, 2023
26 °C

ಮೈಲಾರಲಿಂಗೇಶ್ವರ ಜಾತ್ರೆ | ಕೋಳಿ ಕೂಗದ, ಮಂಚ ಇಲ್ಲದ ಊರು ಮೈಲಾಪುರ

 

ಯಾದಗಿರಿಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಮೈಲಾರಲಿಂಗೇಶ್ವರ ಜಾತ್ರೆ ಈಗ ನಡೆಯುತ್ತಿದೆ. ಈ ಜಾತ್ರೆಗೆ ಅಕ್ಕಪಕ್ಕದ ರಾಯಚೂರು, ಕಲಬುರಗಿ, ವಿಜಯಪುರ, ಕೊಪ್ಪಳ ಮಾತ್ರ ಅಲ್ಲ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಿಂದಲೂ ಜನರು ಬರುತ್ತಾರೆ.