ಮಂಗಳವಾರ, ಅಕ್ಟೋಬರ್ 27, 2020
27 °C

ಎಸ್‌ಪಿಬಿ ಕೊನೆಯ ಹಾಡು | ಕೊರೊನಾ ಜಾಗೃತಿ ಗೀತೆ

ಗಾನ ಕೋಗಿಲೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಹಾಡಿದ ಕೊನೆಯ ಹಾಡು ಎಂದು ಹೇಳಲಾಗುತ್ತಿರುವ ಈ ವಿಡಿಯೊ ಈಗ ವೈರಲ್ ಆಗಿದೆ. ಕೊರೊನಾ ವೈರಸ್ ಹರಡುವಿಕೆ ಬಗ್ಗೆ ಎಚ್ಚರಿಕೆ ನೀಡುವ, ಕವಿ ಜಯಂತ್ ಕಾಯ್ಕಿಣಿ ಅವರ ಸಾಹಿತ್ಯದಲ್ಲಿ ಮೂಡಿಬಂದ ಹಾಡಿದು.