ಮಂಗಳವಾರ, ಏಪ್ರಿಲ್ 7, 2020
19 °C

ಅನಗತ್ಯ ಮನೆಯಿಂದ ಹೊರಬಂದ್ರೆ ಜನರಿಂದ್ಲೇ ₹1000 ದಂಡ!

ಕೊರೊನಾ ವೈರಸ್ ಹರಡುವುದನ್ನು ತಡೆಯುವ ಪ್ರಯತ್ನವಾಗಿ ಚಾಮರಾಜನಗರದ ಹೊಂಗನೂರು ಗ್ರಾಮದ ನಾಯಕ ಸಮುದಾಯದ ಯಜಮಾನರು ನಿರ್ಣಯವೊಂದನ್ನು ಕೈಗೊಂಡಿದ್ದು, ಸಮುದಾಯದ ಜನ ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದು ಗುಂಪು ಸೇರಿದರೆ ₹ 1000 ದಂಡ ಹಾಕುವುದಾಗಿ ಘೋಷಿಸಿದ್ದಾರೆ

ಪ್ರತಿಕ್ರಿಯಿಸಿ (+)