ಬುಧವಾರ, ಸೆಪ್ಟೆಂಬರ್ 23, 2020
27 °C

ಚಿಕ್ಕಬಳ್ಳಾಪುರ: ಕೋವಿಡ್ ಕುರಿತು ಜಾಗೃತಿ

ಚಿಕ್ಕಬಳ್ಳಾಪುರ: ಸರ್.ಎಂ.ವಿ ಕಾರ್ಮಿಕ ಸೇವಾ ಸಂಘದ ಪದಾಧಿಕಾರಿಗಳು ಪಿಪಿಇ ಕಿಟ್ ಧರಿಸಿ, ನಗರದಲ್ಲಿ ಜಾಥಾ ನಡೆಸುವ ಮೂಲಕ ಕೋವಿಡ್ ಕುರಿತು ಜಾಗೃತಿ ಮೂಡಿಸಿದರು.