ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್ ಲಾಕ್‌ಡೌನ್: ಬೆಂಗಳೂರಲ್ಲಿ ಕಟ್ಟುನಿಟ್ಟು

Last Updated 24 ಮಾರ್ಚ್ 2020, 7:17 IST
ಅಕ್ಷರ ಗಾತ್ರ

ಕೊರೊನಾ ವೈರಸ್ ಹರಡುವಿಕೆ ತಡೆಗಾಗಿ, ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸರು ಯಾರು ಕೂಡ ಹೊರಗೆ ಅಡ್ಡಾಡದಂತೆ, ಮನೆಯಿಂದ ಹೊರಗೆ ಬಾರದಂತೆ ಸಾರಿ ಹೇಳುತ್ತಿದ್ದಾರೆ. ಇದು ಲಾಲ್‌ಬಾಗ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಕಂಡುಬಂದ ದೃಶ್ಯ. ವಿಡಿಯೊ: ಪುಷ್ಕರ್ ವಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT