ಗುರುವಾರ , ಏಪ್ರಿಲ್ 2, 2020
19 °C

ಕೊರೊನಾ ತಡೆಗೆ ತುರ್ತು ಕ್ರಮ: ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಮಾರ್ಚ್‌ 31ರವರೆಗೆ ಲಾಕ್‌ಡೌನ್

ಕೊರೊನಾ ವೈರಸ್‌ ಸೋಂಕು (ಕೋವಿಡ್–19) ಹರಡುವುದನ್ನು ತಡೆಗಟ್ಟುವ ಸಲುವಾಗಿ ಬೆಂಗಳೂರು ಸೇರಿ ರಾಜ್ಯದ 9 ಜಿಲ್ಲೆಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೊಮ್ಮಾಯಿ ಅವರ ಪೂರ್ತಿ ಹೇಳಿಕೆಯ ವಿಡಿಯೊ ಇಲ್ಲಿದೆ

ಪ್ರತಿಕ್ರಿಯಿಸಿ (+)