ಗುರುವಾರ , ಜೂನ್ 4, 2020
27 °C

ಗೌರಿಬಿದನೂರಿನಲ್ಲಿ ರಸ್ತೆಗಿಳಿದವರಿಗೆ ಬಿತ್ತು ಲಾಠಿ ಏಟು

ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡದಂತೆ ತಡೆಯುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಶನಿವಾರ ನಗರದಲ್ಲಿ ಸಂಚರಿಸುತ್ತಿದ್ದ ಯುವಕರ ಮೇಲೆ ಲಾಠಿಚಾರ್ಜ್ ಮಾಡಿದರು.

ಚಿಕ್ಕಬಳ್ಳಾಪುರದಲ್ಲಿ ಮತ್ತೆ 5 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು ಬಾಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.