ಶುಕ್ರವಾರ, ಏಪ್ರಿಲ್ 3, 2020
19 °C

ಗದಗ | ಜನರನ್ನು ನಿಯಂತ್ರಿಸಲು ಲಾಠಿ ಹಿಡಿದ ಜಿಲ್ಲಾಧಿಕಾರಿ

ಜಿಲ್ಲಾಡಳಿತ ಪ್ರತ್ಯೇಕ ವ್ಯವಸ್ಥೆ ಮಾಡಿದ್ದರೂ ಹಬ್ಬದ ಖರೀದಿಗಾಗಿ ಗದಗ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದರು.

ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಹೀಗಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರೇ ಲಾಠಿ ಹಿಡಿದು ಮಾರುಕಟ್ಟೆಗೆ ಬಂದರು.

ಪ್ರತಿಕ್ರಿಯಿಸಿ (+)