ಭಾನುವಾರ, ಆಗಸ್ಟ್ 9, 2020
21 °C

ವಿಡಿಯೊ | ಕಲಬುರ್ಗಿ ಜಿಲ್ಲೆಯ ಕಮಲಾಪುರದ ಓಕಳಿ ಗ್ರಾಮದಲ್ಲಿ ವಠಾರದತ್ತ ಶಾಲೆ!

ಕೊರೋನಾ ಮಹಾಮಾರಿಯಿಂದಾಗಿ ದೇಶದಾದ್ಯಂತ ಶಾಲೆಗಳ ಬಾಗಿಲಿಗೆ ಬೀಗ ಜಡಿದಿದ್ದು ಒಂದೆಡೆಯಾದರೆ ಮಕ್ಕಳಿರುವ ವಠಾರಕ್ಕೆ ತೆರಳಿ ಪಾಠ ಮಾಡುವ ಕಲಬುರ್ಗಿ ಜಿಲ್ಲೆಯ ಕಮಲಾಪುರ ಸಮೀಪದ ಓಕಳಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕರ ನಡೆ ಪಾಲಕರು ಹಾಗೂ ಸುತ್ತಲಿನ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.

ಸುದ್ದಿ ಓದಿ: ಕೋವಿಡ್ ಕಾಲದ ಕೋಲ್ಮಿಂಚುಗಳು... | ಮಕ್ಕಳ ಮನೆ ಎದುರೇ ಶಿಕ್ಷಕರಿಂದ ನಿತ್ಯ ಪಾಠ