ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಿದ ಯೋಧರು

Last Updated 1 ನವೆಂಬರ್ 2020, 16:38 IST
ಅಕ್ಷರ ಗಾತ್ರ

ರಾಜ್ಯದೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. ರಾಜ್ಯದ ಹೊರಗೂ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಬಿಹಾರದಲ್ಲಿ ಚುನಾವಣೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕರ್ನಾಟಕ ಮೂಲದ ಸಿಆರ್‌ಪಿಎಫ್ ಯೋಧರು ಇಂದು ಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಿದ್ದಾರೆ. ಬಿಹಾರದ ಛಪರಾ ಜಿಲ್ಲೆಯ ಸರ್ಕಾರಿ ಶಾಲಾ ಆವರಣದಲ್ಲಿ 97ನೇ ಬೆಟಾಲಿಯನ್ ಸಿಆರ್‌ಪಿಎಫ್ ಯೋಧರು ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani

ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net

ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT