ಮೋದಿ ವಿರೋಧಿಸುವವರು ತಾಯಿ ಗಂಡ್ರು... –ಸಿ.ಟಿ.ರವಿ

ಶುಕ್ರವಾರ, ಏಪ್ರಿಲ್ 19, 2019
22 °C

ಮೋದಿ ವಿರೋಧಿಸುವವರು ತಾಯಿ ಗಂಡ್ರು... –ಸಿ.ಟಿ.ರವಿ

ಯಾರಾದರೂ ಜಾತಿ, ಧರ್ಮದ ಕಾರಣಕ್ಕೆ ಮೋದಿ ವಿರೋಧಿಸಿದ್ರೆ ‘ಉಂಡ ಮನೆಗೆ ದ್ರೋಹ ಬಗೆದಂತೆ’ ಅಥವಾ ಹಳ್ಳಿಗಳಲ್ಲಿ ಹೇಳ್ತಾರಲ್ಲಾ ‘ತಾಯಿ ಗಂಡ್ರು’ ಆ ಲೆಕ್ಕ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ಭಾಷಣ ಎನ್ನಲಾದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಸುದ್ದಿ ವಿವರ ಇಲ್ಲಿದೆ: ಜಾತಿ, ಧರ್ಮದ ಕಾರಣಕ್ಕೆ ಮೋದಿ ವಿರೋಧಿಸುವವರು ತಾಯಿ ಗಂಡ್ರು...

ಬರಹ ಇಷ್ಟವಾಯಿತೆ?

 • 0

  Happy
 • 2

  Amused
 • 0

  Sad
 • 1

  Frustrated
 • 11

  Angry