ಸೋಮವಾರ, ಜೂಲೈ 13, 2020
22 °C

ರಾಮನಗರದಲ್ಲಿ ದುಷ್ಕರ್ಮಿಗಳಿಂದ ಬಾಳೆ ಬೆಳೆ ನಾಶ

ರಾಮನಗರದಲ್ಲಿ ದುಷ್ಕರ್ಮಿಗಳು ಸುಮಾರು 300ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಪಡಿಸಿರುವ ಘಟನೆ ತಾಲ್ಲೂಕಿನ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.