ಶನಿವಾರ, ಸೆಪ್ಟೆಂಬರ್ 25, 2021
29 °C

Video-ಬಾಗಲಕೋಟೆ: ಮಳೆ ನಿಂತ ಮೇಲೆ ಹೆಚ್ಚಿದ ಪ್ರವಾಹ

ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಗಳ ಜಲಾನಯನ ಪ್ರದೇಶದಲ್ಲಿ ಕುಂಭದ್ರೋಣ ಮಳೆ ನಿಂತು 40 ಗಂಟೆ ಕಳೆದ ನಂತರವೂ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಆರ್ಭಟಿಸುತ್ತಿವೆ.

ನದಿ ತೀರದ ಗ್ರಾಮಗಳಲ್ಲಿ ಈಗ ಪ್ರವಾಹದ ನೀರು ಆವರಿಸಿದ್ದು, ನೆತ್ತಿಯ ಮೇಲೆ ಸೂರ್ಯನ ಬಿಸಿಲು ಪ್ರಖರವಾಗಿದ್ದರೂ ಎದೆ ಎತ್ತರ ಆವರಿಸಿರುವ ನೀರ ರಾಶಿಯನ್ನು ದಾಟಿಕೊಂಡು ಹಳ್ಳಿಗರು ಸುರಕ್ಷಿತ ಸ್ಥಳಗಳತ್ತ ತೆರಳುವುದನ್ನು ಕಾಣಬಹುದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...