ಸೋಮವಾರ, ಸೆಪ್ಟೆಂಬರ್ 20, 2021
20 °C

ನೋಡಿ: ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ; ರೈತ ಸಾವು

ಅಪಘಾತವಾದ ತಕ್ಷಣ ಡಿಸಿಎಂ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸ್ಥಳದಿಂದ ಹೊರಟು ಹೋಗಿಲ್ಲ. ಬದಲಿಗೆ ಹುನಗುಂದ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಬೇರೊಂದು ವಾಹನದಲ್ಲಿ ಅಲ್ಲಿಂದ ತೆರಳಿದ್ದಾರೆ ಎಂದು ಎಸ್ಪಿ ಲೋಕೇಶ ಜಗಲಾಸರ್ ಮಂಗಳವಾರ ತಿಳಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...