ಗುರುವಾರ , ಜೂನ್ 17, 2021
29 °C

ನೋಡಿ: ಕೋವಿಡ್ ಲಾಕ್‌ಡೌನ್ ಹಸಿವು ತಣಿಸಿದ ಇಂದಿರಾ ಕ್ಯಾಂಟೀನ್

ಬಾಗಲಕೋಟೆ: ಕೋವಿಡ್ ಲಾಕ್ ಡೌನ್ ನ ಈ ದುರಿತ ಕಾಲದಲ್ಲಿ ಜನಸಾಮಾನ್ಯರಿಗೆ ನೆರವಾಗಲು, ಅವರ ಹಸಿವು ನೀಗಿಸಿ ಹತ್ತಿರವಾಗಲು ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ, ಉಪಾಹಾರದ ವ್ಯವಸ್ಥೆ ಮಾಡಿದೆ. ಜಿಲ್ಲೆಯಲ್ಲಿ ಹಲವರು ಇದರ ಅನುಕೂಲ ಪಡೆಯುತ್ತಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp