ಸೋಮವಾರ, ಸೆಪ್ಟೆಂಬರ್ 26, 2022
20 °C

ನಿಮ್‌ ದುಡ್ಡು ನಮ್ಗ ಬ್ಯಾಡ ! ಸಿದ್ದರಾಮಯ್ಯ ವಾಹನಕ್ಕೆ ಹಣ ಎಸೆದರು | Siddaramaiah

ಬಾಗಲಕೋಟೆ ಜಿಲ್ಲೆಯ ಕುಳಗೇರಿ ಕ್ರಾಸ್ ದಾಬಾ ಬಳಿ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ಸಂತ್ರಸ್ತರಿಗೆ ನೀಡಿದ್ದ 2 ಲಕ್ಷವನ್ನು ಅವರ ಕುಟುಂಬದ ಸದಸ್ಯರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಾಹನದ ಮೇಲೆ‌ ಎಸೆದರು. ಘಟನೆ ನಡೆದು ಇಷ್ಟು ದಿನವಾದರೂ ಯಾರು ಬಂದು ಮಾತನಾಡಿಸಿಲ್ಲ. ಸಚಿವರು ಬಂದರೂ ಕೆಲವರನ್ನಷ್ಟೇ ಮಾತನಾಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.