ಶುಕ್ರವಾರ, ಮಾರ್ಚ್ 31, 2023
23 °C

VIDEO | ವಿಶ್ವಪ್ರಸಿದ್ಧ ಹಂಪಿ ಉತ್ಸವದಲ್ಲಿ ಧ್ವನಿ–ಬೆಳಕಿನ ವೈಭವ | HAMPI UTSAVA

ವಿಶ್ವಪ್ರಸಿದ್ಧ ಹಂಪಿಯಲ್ಲಿ ಜನವರಿ 27ರಿಂದ 29ರವರೆಗೆ ಹಂಪಿ ಉತ್ಸವ ನಡೆಯಲಿದ್ದು, ಧ್ವನಿ ಬೆಳಕಿನ ವೈಭವದಲ್ಲಿ ಹಂಪಿ ಮಿಂದೇಳಲಿದೆ. ಹೊಸಪೇಟೆಯಿಂದ ಹಂಪಿಗೆ ಹೋಗುವ ಮಾರ್ಗದಲ್ಲಿ ಮೈಸೂರು ದಸರಾ ಮಾದರಿಯಲ್ಲಿ ದೀಪಾಲಂಕಾರ ಮಾಡಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...