ಆನೇಕಲ್| ಅಂಬೇಡ್ಕರ್, ಸಿಜೆಐ ನಿಂದಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಪ್ರತಿಭಟನೆ
Dalit Protest: ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಿಜೆಐ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಬೋಧಿಸ್ವತ ಟ್ರಸ್ಟ್ ಮತ್ತು ದಲಿತ ಸಂಘಟನೆಗಳು ಆನೇಕಲ್‌ನಲ್ಲಿ ಪ್ರತಿಭಟನೆ ನಡೆಸಿದವು.Last Updated 14 ಅಕ್ಟೋಬರ್ 2025, 2:03 IST