ಶುಕ್ರವಾರ, ಡಿಸೆಂಬರ್ 3, 2021
26 °C

ಗ್ರೀನ್‌ಟಾಕ್‌ 27: ದೊಡ್ಡಬಳ್ಳಾಪುರದ ಪಾಲಿ ಹೌಸ್‌, ಮಳೆ ನೀರು ಸಂಗ್ರಹದ ಆಗರ

ಪಾಲಿಹೌಸ್‌ ಮೇಲಿನ ಮಳೆ ನೀರನ್ನು ಶೇಖರಿಸಿಕೊಂಡು ಕೃಷಿಗೆ ಉಪಯೋಗಿಸಿಕೊಳ್ಳಲಾಗುತ್ತಿದೆ. 4 ಕೋಟಿ ಲೀಟರ್‌ಗೂ ಹೆಚ್ಚು ನೀರನ್ನು ಸಂಗ್ರಹಿಸಲಾಗುತ್ತಿದೆ. ಸುಮಾರು ನಾಲ್ಕು ವರ್ಷದಿಂದ ಬೆಳೆ, ವಾಣಿಜ್ಯ ಬೆಳೆ, ಮೀನು ಸಾಕಣೆಗೂ ಇದೇ ನೀರು ಬಳಕೆಯಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp