ಗುರುವಾರ , ಆಗಸ್ಟ್ 11, 2022
27 °C

Video Story: ದೇವನಹಳ್ಳಿಯ ಹರಳೂರು ಕೈಗಾರಿಕಾ ಪ್ರದೇಶಕ್ಕೆ ಕೃಷಿ ಭೂಮಿಯೇ ಬೇಕೆಂಬ ಹಟವೇಕೆ?

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಉದ್ದೇಶಿತ ಹರಳೂರು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 1,300 ಎಕರೆ ಕೃಷಿ ಭೂಮಿಯನ್ನು ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿದೆ. ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವುದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲ ಹಂತದಲ್ಲಿ   ಹರಳೂರು ಮತ್ತು ಸುತ್ತ–ಮುತ್ತಲಿನ ಹಳ್ಳಿಗಳ ರೈತರಿಗೆ ನೋಟಿಸ್‌ ನೀಡಿರುವ ಕೆಐಎಡಿಬಿ, ಈ ಕುರಿತು ಇರುವ ನಿಯಮವನ್ನೂ ಸರಿಯಾಗಿ ಪಾಲಿಸಿಲ್ಲ ಎಂಬ ಆರೋಪ ರೈತರದ್ದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...