ಸುಮಾರು 50 ವರ್ಷಗಳಿಂದ ವೀಣೆ ತಯಾರಿಸುತ್ತಾ ಬದುಕನ್ನು ಕಟ್ಟಿಕೊಂಡವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಸಿಂಪಾಡಿಪುರದ ವೀಣೆ ತಯಾರಕರು. ಕರ್ನಾಟಕದಲ್ಲಿ ವೀಣೆ ತಯಾರಿಸುವ ಏಕೈಕ ಗ್ರಾಮವಿದು. ಮೈಸೂರು ಮತ್ತು ತಂಜಾವೂರು ವೀಣೆಗಳ ಹೊರತಾಗಿಯೂ ಸಿಂಪಾಡಿಪುರದ ವೀಣೆ ಇಂದಿಗೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡು ಬಂದಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.