ಚನ್ನಮ್ಮನ ಕಿತ್ತೂರು | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಶೇ 102. 64 ರಷ್ಟು ಸಾಧನೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಜಾತಿ ಗಣತಿ ಸಮೀಕ್ಷೆಯಲ್ಲಿ ಚನ್ನಮ್ಮನ ಕಿತ್ತೂರು ತಾಲ್ಲೂಕು ಶೇ 102.64 ರಷ್ಟು ಉತ್ತಮ ಸಾಧನೆ ಮಾಡಿದ್ದು, ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.Last Updated 16 ಅಕ್ಟೋಬರ್ 2025, 3:01 IST