ಶನಿವಾರ, ಸೆಪ್ಟೆಂಬರ್ 18, 2021
30 °C

ನೋಡಿ: ಬೆಳಗಾವಿಯಲ್ಲಿ ಕಸ ‘ಕಸಿವಿಸಿ’

ಬೆಳಗಾವಿ ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲದಿರುವುದನ್ನು ಖಂಡಿಸಿ, ಬಿಜೆಪಿ ಶಾಸಕ ಅಭಯ ಪಾಟೀಲ ಅವರು ಮಹಾನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಅವರ ಮನೆ ಗೇಟ್‌ನಲ್ಲಿ ತ್ಯಾಜ್ಯ ಸುರಿದು ಪ್ರತಿಭಟನೆ ನಡೆಸಿದ್ದರು. ಅದಾದ ನಂತರ ಪರಿಸ್ಥಿತಿ ಸುಧಾರಿಸಿದೆಯೇ? ಇಲ್ಲವೇ? ಇಲ್ಲಿದೆ ವರದಿ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...