ಶುಕ್ರವಾರ, ಮಾರ್ಚ್ 31, 2023
32 °C

Video: ಯಲ್ಲಮ್ಮನ ಗುಡ್ಡದಲ್ಲಿ ಭರತ ಹುಣ್ಣಿಮೆ ಸಡಗರ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿ ಭರತ ಹುಣ್ಣಿಮೆ ಅಂಗವಾಗಿ ಭರತ ಹುಣ್ಣಿಮೆಯನ್ನು ಆಚರಿಸಲಾಯಿತು. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ಗೋವಾ ಸೇರಿದಂತೆ ದಕ್ಷಿಣ ಭಾರತದ ಇತರ ರಾಜ್ಯಗಳಿಂದಲೂ ಲಕ್ಷಲಕ್ಷ ಸಂಖ್ಯೆಯಲ್ಲಿ ಭಕ್ತರು ಯಲ್ಲಮ್ಮನ ದರ್ಶನ ಪಡೆದು ಪುನೀತರಾದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...