ಶನಿವಾರ, ಅಕ್ಟೋಬರ್ 16, 2021
22 °C

Video| ನವರಾತ್ರಿ ನವ ವಿಶೇಷ: ಬೆಳಗಾವಿಯ ದುರ್ಗಾಮಾತಾ ದೌಡ್ ಝಲಕ್

ಕುಂದಾನಗರಿ ಬೆಳಗಾವಿಯಲ್ಲಿ ನವರಾತ್ರಿ ಅಂಗವಾಗಿ ದುರ್ಗಾಮಾತಾ ದೌಡ್ ಕಾರ್ಯಕ್ರಮ ನಡೆಸಲಾಗುತ್ತದೆ. ಪೊಲೀಸ್ ಅಧಿಕಾರಿಗಳ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡುವುದು ವಿಶೇಷ. ಧ್ವಜ ಹಿಡಿದು ಬರಿಗಾಲಿನಲ್ಲಿ ಭಕ್ತರು ಬೀದಿಗಳಲ್ಲಿ ಜೈಕಾರ ಹಾಕಿ ಓಡುತ್ತಾರೆ. 25 ವರ್ಷದಿಂದ ಶಿವ ಪ್ರತಿಷ್ಠಾನ ಹಿಂದೂಸ್ಥಾನ ಸಂಘ ಈ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...