ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಬೆಳಗಾವಿಗೆ ಕಾಲಿಟ್ಟ ರೈತ ಚಳವಳಿಯ ಕಿಚ್ಚು

Last Updated 31 ಮಾರ್ಚ್ 2021, 16:57 IST
ಅಕ್ಷರ ಗಾತ್ರ

ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿವೆ ಎಂದು ಆತಂಕ ವ್ಯಕ್ತಪಡಿಸಿ ದೆಹಲಿಯ ಗಡಿಗಳಲ್ಲಿ ನಡೆದಿರುವ ರೈತ ಚಳವಳಿಯ ಕಿಚ್ಚು ಗಡಿ ನಾಡು ಬೆಳಗಾವಿಗೂ ವ್ಯಾಪಿಸಿತು. ತಿದ್ದುಪಡಿ ಮಾಡಲಾಗಿರುವ ಮಾರಕ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹ ಮುಂದಿಟ್ಟುಕೊಂಡು ಪಾಲ್ಗೊಂಡಿದ್ದ ನೂರಾರು ಮಂದಿ ಹಸಿರುಕಹಳೆ ಮೊಳಗಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT