ಗುರುವಾರ , ಆಗಸ್ಟ್ 18, 2022
24 °C

ಕಾರ್ಪೊರೇಟ್ ಕಂಪನಿ ಮೀರಿಸುತ್ತೆ ಈ ಸರ್ಕಾರಿ ಶಾಲೆ!

 

ಬೆಳಗಾವಿ ನಗರದ ಶಹಾಪುರ ಪ್ರದೇಶದಲ್ಲಿರುವ ಸರ್ಕಾರಿ ಶಾಲೆ, ಈಗ ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲ ಎನ್ನುವಂತೆ ಬೆಳೆದಿದೆ. ಗ್ರಾಮೀಣ ಭಾಗದ, ಕೊಳೆಗೇರಿ ಪ್ರದೇಶದ ಮಕ್ಕಳೇ ಹೆಚ್ಚಾಗಿ ಬರುವ ಇಲ್ಲಿ, ಹೈಟೆಕ್‌ ಕಲಿಕಾ ಸೌಕರ್ಯಗಳನ್ನು ಕಲ್ಪಿಸಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...