ಗುರುವಾರ , ಆಗಸ್ಟ್ 18, 2022
23 °C

ಗ್ರಾಮಾರೋಗ್ಯ | ಬೆಳಗಾವಿ: ಗಡಿ ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆಗೆ ಪಾರ್ಶ್ವವಾಯು!

ಬಯಲುಸೀಮೆ ಮತ್ತು ಪಶ್ಚಿಮ‌ಘಟ್ಟದ ಸೆರಗು ಹಾಗೂ ಎರಡು ರಾಜ್ಯಗಳ‌ ಗಡಿ ಹಂಚಿಕೊಂಡಿರುವ, 53 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಗ್ರಾಮೀಣ ಆರೋಗ್ಯ ವ್ಯವಸ್ಥೆ ಪಾರ್ಶ್ವವಾಯು ಪೀಡಿತವಾಗಿದೆ. ಬಹುತೇಕ ಹಳ್ಳಿಗಳಿಗೆ ಆರೋಗ್ಯ ಸೇವೆಯು ಇನ್ನೂ ‘ದೂರ’ವಾಗಿಯೇ ಉಳಿದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp