ಶನಿವಾರ, ಸೆಪ್ಟೆಂಬರ್ 18, 2021
30 °C

Video: ಬೆಳಗಾವಿ-ಜನಜೀವನವನ್ನು ಅತಂತ್ರಕ್ಕೆ ದೂಡಿದ ಹಿರಣ್ಯಕೇಶಿ ಪ್ರವಾಹ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದಲ್ಲಿ ಹಿರಣ್ಯಕೇಶಿ ನದಿ ಮಹಾಪೂರ ಈ ಬಾರಿಯೂ ನೂರಾರು ಮಂದಿಯನ್ನು ಅತಂತ್ರ ಸ್ಥಿತಿಗೆ ತಂದು ನಿಲ್ಲಿಸಿದೆ.

630ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದೆ. ಮಳೆಯ ನೀರನ್ನು ಮತ್ತು ಅದರ ಜೊತೆ ಬಂದಿದ್ದ ಕೆಸರನ್ನು ಹೊರಹಾಕಲು ಹರಸಾಹಸಪಡುತ್ತಿದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...