ಶುಕ್ರವಾರ, ಮಾರ್ಚ್ 31, 2023
23 °C

Video | ಬೆಳಗಾವಿ ಪಾಲಿಟಿಕ್ಸ್: ಲಕ್ಷ್ಮೀ ಹೆಬ್ಬಾಳ್ಕರ್ ಮೌನದ ಗುಟ್ಟೇನು?

ಕರ್ನಾಟಕ ಅಸೆಂಬ್ಲಿ ಎಲಕ್ಷನ್ ಸಮೀಪಿಸುತ್ತಲೇ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕಾರಣಿಗಳ ನಡುವೆ ಪೈಪೋಟಿ ಜೋರಾಗಿದೆ. ಅದರಲ್ಲೂ ಬೆಳಗಾವಿಯಲ್ಲಿ ಪೊಲಿಟಿಷಿಯನ್‌ಗಳು ಆರೋಪ–ಪ್ರತ್ಯಾರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...