ಮಂಗಳವಾರ, ಅಕ್ಟೋಬರ್ 26, 2021
26 °C

ನೋಡಿ | ಬೆಳಗಾವಿಯಲ್ಲಿ ಮುಸ್ಲಿಂ ಯುವಕನ ಹತ್ಯೆ ಪ್ರಕರಣ: 10 ಆರೋಪಿಗಳ ಬಂಧನ

ರಾಜ್ಯದಲ್ಲಿ ಬಹಳ ಚರ್ಚೆಗೆ, ಆಕ್ರೋಶಕ್ಕೆ ಕಾರಣವಾಗಿದ್ದ ಪ್ರಕರಣವನ್ನು ಪೊಲೀಸರು ಕೊನೆಗೂ ಭೇದಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದ ರೈಲು ಹಳಿಯ ಮೇಲೆ ಅರ್ಬಾಜ್‌ ಮುಲ್ಲಾ ಎಂಬ ಯುವಕನ ಶವ ಪತ್ತೆಯಾಗಿತ್ತು. ಈ ಯುವಕ ಪ್ರೀತಿಸುತ್ತಿದ್ದ ಯುವತಿಯ ತಂದೆ–ತಾಯಿಯೇ ಸುಪಾರಿ ಕೊಟ್ಟು ಈ ಕೊಲೆ ಮಾಡಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...