ಭಾನುವಾರ, ಅಕ್ಟೋಬರ್ 24, 2021
20 °C

ನೋಡಿ | ಬೆಳಗಾವಿ: ಮನೆ ಗೋಡೆ ಕುಸಿದು ಏಳು ಮಂದಿ ಸಾವು

ಅಲ್ಲಿದ್ದವರೆಲ್ಲರ ಮೊಗದಲ್ಲೂ ದುಗುಡ–ದುಃಖ. ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ. ತಮ್ಮವರನ್ನು ಕಳೆದುಕೊಂಡವರಿಗೆ ಧೈರ್ಯ ತುಂಬುವುದು ಹೇಗೆ ಎನ್ನುವ ಅಸಹಾಯಕತೆ... ಇದು ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಕಂಡು ಬಂದ ದೃಶ್ಯ. ಅಕ್ಟೋಬರ್ 6 ರ ಬುಧವಾರದಂದು ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಆರು ಮಂದಿ ಹಾಗೂ ಎದುರಿನ ಮನೆಯ ಬಾಲಕಿ ಸಾವಿಗೀಡಾಗಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...