ಭಾನುವಾರ, ಅಕ್ಟೋಬರ್ 2, 2022
20 °C

Video: ಬಲೆ ಹಾಕಿದ್ದು ಮೀನಿಗೆ ಸಿಕ್ಕಿದ್ದು ಮೊಸಳೆ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಕಾರದಗಾ ಗ್ರಾಮದಲ್ಲಿ ಮೀನು ಹಿಡಿಯಲೆಂದು ಹಾಕಿದ್ದ ಬಲೆಗೆ ಆರು ಅಡಿ ಉದ್ದದ ಮೊಸಳೆ ಸಿಕ್ಕಿದೆ. ಮೊಸಳೆ ಕಂಡು ಯುವಕರು ಬೆಚ್ಚಿ ಬಿದ್ದರೆ, ಊರಿನ ಜನ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...