ಶನಿವಾರ, ಸೆಪ್ಟೆಂಬರ್ 18, 2021
30 °C

ರಾಜ್ಯದಲ್ಲಿ ಮಳೆಯ ಅಬ್ಬರ: ಹಂಪಿಯ ಸ್ಮಾರಕಗಳು ಮುಳುಗಡೆ

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಸಮಸ್ಯೆಗೂ ಕಾರಣವಾಗಿದೆ. ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ ನದಿಗೆ  ನೀರು ಹರಿಸಿರುವುದರಿಂದ ವಿಶ್ವಪ್ರಸಿದ್ಧ ಹಂಪಿಯ ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪದ ಸ್ನಾನಘಟ್ಟ, ಚಕ್ರತೀರ್ಥ, ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಸ್ಮಾರಕಗಳು ಮುಳುಗಡೆಯಾಗಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...