ಮಂಗಳವಾರ, ಜೂನ್ 22, 2021
27 °C

Watch: ಗ್ರಾಮಾರೋಗ್ಯ- ಬಳ್ಳಾರಿಯಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ಬರಲು ಹಿಂಜರಿಕೆ

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳಾಗಿರುವ ವಿದ್ಯಾರ್ಥಿ ನಿಲಯಗಳು ಬಿಕೋ ಎನ್ನುತ್ತಿವೆ. ಬಾಡಿದ ತರಕಾರಿಗಳಿಂದ ಆಹಾರ ತಯಾರಿಸಲಾಗುತ್ತಿದೆ. ಆರೈಕೆ ಕೇಂದ್ರದ ಹತ್ತಿರದ ಆರೋಗ್ಯ ಕೇಂದ್ರಗಳ ವೈದ್ಯರನ್ನು ಕೋವಿಡ್‌ ಆಸ್ಪತ್ರೆಗಳಿಗೆ ನಿಯೋಜಿಸಲಾಗಿದೆ. ಹಾಗಾಗಿ ಅಲ್ಲಿ ನರ್ಸ್‌ಗಳು, ಡಿ ಗ್ರೂಪ್ ನೌಕರರೇ ವೈದ್ಯರ ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp