ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ವಿವಿ ಕ್ಯಾಂಪಸ್ ಒಳಗೆ ಖಾಸಗಿ ವಾಹನ ಬೇಡ | Bengaluru University Student Protest

Last Updated 11 ಅಕ್ಟೋಬರ್ 2022, 13:05 IST
ಅಕ್ಷರ ಗಾತ್ರ

ಸೋಮವಾರ ಸಂಜೆ ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಬಳಿ ನಡೆದ ಶಿಲ್ಪಶ್ರೀ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ವಿಶ್ವವಿದ್ಯಾಲಯ ಉಳಿಸಿ ಮತ್ತು ಶಿಲ್ಪಶ್ರೀ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ ಎಂದು ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT