ಗುರುವಾರ , ಆಗಸ್ಟ್ 5, 2021
22 °C

ನೋಡಿ: ಹೊಸಕೆರೆಹಳ್ಳಿಯ ಹರುಷ ಕಸಿಯುವ ಮಳೆ ನೀರು

ಜೋರು ಮಳೆ ಬಂದರೆ ಸಾಕು ಹೊಸಕೆರೆಹಳ್ಳಿ ವಾರ್ಡ್‌ನ ಪ್ರದೇಶದಲ್ಲಿನ ಜನ ಬೆಚ್ಚಿ ಬೀಳುತ್ತಾರೆ. ಮಳೆ ನೀರು ಮನೆಗೆ ನುಗ್ಗಿ ಇಲ್ಲಿನ ನಿವಾಸಿಗಳ ಆಸ್ತಿ ಪಾಸ್ತಿಯಲ್ಲದೆ, ನೆಮ್ಮದಿಯನ್ನೂ ಹಾಳು ಮಾಡುತ್ತದೆ. ತಡೆಗೋಡೆ, ದೊಡ್ಡ ಚರಂಡಿ ನಿರ್ಮಾಣದಂತಹ ಕಾಮಗಾರಿಗಳೂ ಆಮೆಗತಿಯಲ್ಲಿ ಸಾಗಿದ್ದು ಇಲ್ಲಿನ ಜನರ ಸಂಕಷ್ಟವನ್ನು ಹೆಚ್ಚಿಸಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...