ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ನೋಡಿ: ಸೋರುತಿವೆ ಬಿಬಿಎಂಪಿ ಶಾಲೆಗಳು!

Last Updated 11 ಅಕ್ಟೋಬರ್ 2021, 4:09 IST
ಅಕ್ಷರ ಗಾತ್ರ

ಬೆಂಗಳೂರಿನಲ್ಲಿರುವ ಅನೇಕ ಬಿಬಿಎಂಪಿ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಮಳೆ ಬಂದರೆ ಮೇಲ್ಛಾವಣಿಯಿಂದ ನೀರು ಸೋರುತ್ತದೆ. ಗೋಡೆಗಳು ಬಣ್ಣ ಕಾಣದೆ ವರ್ಷಗಳೇ ಉರುಳಿವೆ. ಕಾಂಕ್ರಿಟ್‌ ನೆಲ ಹಾಸುಗಳ ಮೇಲೆ ಪಾಚಿ ಕಟ್ಟಿದೆ. ಅಲ್ಲಲ್ಲೇ ನೀರು ಕೂಡ ನಿಂತಿದೆ. ಮಕ್ಕಳು ಆಟವಾಡುವಾಗ ಜಾರಿಬಿದ್ದು ಗಾಯ ಮಾಡಿಕೊಳ್ಳುವ ಅಪಾಯ ಹೆಚ್ಚಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT