ಮಂಗಳವಾರ, ಏಪ್ರಿಲ್ 20, 2021
26 °C

ನೋಡಿ: ಏರೋಸ್ಪೇಸ್ ಹಬ್‌ ಆಗಲಿದೆ ಬೆಂಗಳೂರು

ಭಾರತದ ಸಿಲಿಕಾನ್‌ ವ್ಯಾಲಿ ಎಂದು ಕರೆಸಿಕೊಳ್ಳುವ ಬೆಂಗಳೂರು ಈಗ ಏರೋಸ್ಪೇಸ್ ಹಬ್ ಆಗುವತ್ತ ದಾಪುಗಾಲಿಡುತ್ತಿದೆ. ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಈ ಕ್ಷೇತ್ರಕ್ಕೆ ಕೊಡುಗೆ ನೀಡಲು ಏರೋಸ್ಪೇಸ್ ಪಾರ್ಕ್ ಮತ್ತು ಏರೋಸ್ಪೇಸ್ ವಿಶೇಷ ಆರ್ಥಿಕ ವಲಯ (ಎಸ್‌ಇಜಡ್) ಸಜ್ಜಾಗುತ್ತಿವೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ‌ರನ್‌–ವೇ ಗೆ ಸ್ವಲ್ಪ ದೂರದಲ್ಲೇ ಈ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೊಂಡಿದೆ. ವರದಿ ಓದಲು: ಏರೋಸ್ಪೇಸ್ ಹಬ್‌ ಆಗಲಿದೆ ಬೆಂಗಳೂರು

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...